ದಿನಸಿ ತರಲು ಹೋದ ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಪುಂಡರ ಗ್ಯಾಂಗ್ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದು, 5 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಂತೆಯೇ ಪುಂಡರ ಪೈಶಾಚಿಕತೆಯ ಮತ್ತೊಂದು ವಿಡಿಯೋ ವೈರಲ್ ಆಗುತ್ತಿದೆ. #Bengaluru #AnekalPolice #GanjaGang #SexualAssault #molestation #ಬೆಂಗಳೂರು #ಆನೇಕಲ್_ಪೊಲೀಸ್